ಸಂಸದೆ ಕಂಗನಾ ರಣಾವತ್‌ಗೆ ಕಪಾಳಮೋಕ್ಷ

 

  • ಬಿಜೆಪಿ ವಿರುದ್ಧ ಶೇ.40 ಕಮಿಷನ್‌ ಸುಳ್ಳು ಜಾಹೀರಾತು ಆರೋಪ ಪ್ರಕರಣ
  • ರಾಹುಲ್‌ ಗಾಂಧಿಗೆ ಜೂನ್‌ 7 ರಂದು ಕೋರ್ಟ್‌ಗೆ ಹಾಜರಾಗಬೇಕು ಎಂದು ಸೂಚನೆ

ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ವಿರುದ್ಧ ಶೇ.40 ಕಮಿಷನ್‌ ಸುಳ್ಳು ಜಾಹೀರಾತು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಜೂನ್‌ 7 ರಂದು ಖುದ್ದು ಹಾಜರಾಗಬೇಕು ಎಂದು ಸೂಚನೆ ನೀಡಿತ್ತು.

ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿಯು ಕಾಂಗ್ರೆಸ್‌ ವಿರುದ್ಧ ಶೇ. 40 ಕಮಿಷನ್‌, ಪೇ ಸಿಎಂ ಎಂಬ ಜಾಹೀರಾತು ನೀಡಿತ್ತು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ವಿರುದ್ಧ ಬಿಜೆಪಿ ಮುಖಂಡ ಕೇಶವ ಪ್ರಸಾದ್‌ ಅವರು ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು.

ಪ್ರಕರಣ ಸಂಬಂಧ ಕಳೆದ ವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರು ನ್ಯಾಯಾಲಯಕ್ಕೆ ಹಾಜರಾಗಿ ಬಳಿಕ ಜಾಮೀನು ಪಡೆದಿದ್ದರು.


Post a Comment

0 Comments